alex Certify SSLC ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ

ಈ ಬಾರಿಯ 10ನೇ ತರಗತಿ ಮುಖ್ಯ ಪರೀಕ್ಷೆಯು 2023ರ ಮಾರ್ಚ್/ಏಪ್ರಿಲ್ ನಲ್ಲಿ ನಡೆಯಲಿದ್ದು, ಈ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಅಕ್ಟೋಬರ್ 21 ರ ವರೆಗೆ ಆನ್ಲೈನ್ ನಲ್ಲಿ ಹೆಸರು ದಾಖಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ.

ನೋಂದಣಿ ಮಾಹಿತಿಗಳನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಜಾಲತಾಣ http://sslc.karnataka.gov.in ಶಾಲಾ ಲಾಗಿನ್ ಮೂಲಕ ಪಡೆಯಬೇಕಿದ್ದು, ಅಪ್ಲೋಡ್ ಮಾಡಲು ಬಳಸಬೇಕಾದ ಅರ್ಜಿ ಸಹ ಇಲ್ಲಿ ಸಿಗುತ್ತದೆ.

ಮುಖ್ಯ ಶಿಕ್ಷಕರು ಶಾಲಾ ಲಾಗಿನ್ ನಲ್ಲಿ ಈಗಾಗಲೇ ಮಂಡಳಿ ವತಿಯಿಂದ ನೀಡಲಾಗಿರುವ ಯೂಸರ್ ನೇಮ್ ಮತ್ತು ಪಾಸ್ವರ್ಡ್ ಬಳಸಿ ಆನ್ಲೈನ್ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...