alex Certify SSLC ಪೂರಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪೂರಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

ಜೂನ್ 27 ರಿಂದ ಜುಲೈ 4 ರವರಿಗೆ 10ನೇ ತರಗತಿ ಪೂರಕ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು ಹಿಂದಿರುಗಲು ಅವಕಾಶವಿದ್ದು, ವಿದ್ಯಾರ್ಥಿಗಳು ಬಸ್ ನಿರ್ವಾಹಕರಿಗೆ ತಮ್ಮ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ಸಾಮಾನ್ಯ ಮತ್ತು ವೇಗದೂತ ಬಸ್ಸುಗಳಲ್ಲಿ ಪ್ರಯಾಣ ಮಾಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...