alex Certify ‘SSLC’ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ `BMTC’ ಗುಡ್ ನ್ಯೂಸ್: ಉಚಿತ ಬಸ್ ಪ್ರಯಾಣಕ್ಕೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘SSLC’ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ `BMTC’ ಗುಡ್ ನ್ಯೂಸ್: ಉಚಿತ ಬಸ್ ಪ್ರಯಾಣಕ್ಕೆ ಅವಕಾಶ

ಬೆಂಗಳೂರು : ಎಸ್ಎಸ್ ಎಲ್ ಸಿ ಪೂರಕ ಪರೀಕ್ಷೆ (SSLC Supplementary Exam) ಬರೆಯುವ ವಿದ್ಯಾರ್ಥಿಗಳಿಗೆ (Students) ಬಿಎಂಟಿಸಿ (BMTC) ಸಿಹಿಸುದ್ದಿ ನೀಡಿದ್ದು, ಪರೀಕ್ಷಾ ಸಮಯದಲ್ಲಿ ಉಚಿತವಾಗಿ ಪ್ರಯಾಣಿಸಲು ಬಿಎಂಟಿಸಿ ಅವಕಾಶ ನೀಡಿದೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಎಸ್ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.

ಜೂನ್ 12 ರಿಂದ 19 ರವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ಪರೀಕ್ಷಾ ಕೇಂದ್ರಗಳಿಂದ ಮನೆಗೆ ವಾಪಸ್ ತೆರಳುವಾಗ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ನಿರ್ವಾಹಕರಿಗೆ ತೋರಿಸಿ ಪ್ರಯಾಣಿಸಬಹುದಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...