alex Certify `SSLC’ ಪರೀಕ್ಷೆ-1 : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

`SSLC’ ಪರೀಕ್ಷೆ-1 : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : 2024 ರ ಮಾರ್ಚ್ ನಲ್ಲಿ ನಡೆಯಲಿರುವ ಎಸ್ಎಸ್ಎಲ್ ಸಿ ಪರೀಕ್ಷೆ-1ಕ್ಕೆ ವಿದ್ಯಾರ್ಥಿಗಳ ನೋಂದಣಿಗೆ ನವೆಂಬರ್ 4 ರವರೆಗೆ ಅವಕಾಶ ನೀಡಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023-24 ನೇ ಸಾಲಿನಿಂದ ಜಾರಿಗೆ ಬರುವಂತೆ ಎಸ್ಎಸ್ ಎಲ್ ಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇದರಲ್ಲಿ ಪರೀಕ್ಷೆ-1 ಅರ್ಹ ಅಭ್ಯರ್ಥಿಗಳ ನೋಂದಣಿ ಮಾಹಿತಿಯನ್ನು ಮಂಡಳಿ ಜಾಲತಾಣ http://kseab.karnataka.gov.in ನಲ್ಲಿ ಶಾಲಾ ಲಾಗಿನ್ ಪಡೆಯಲು ಯೋಜಿಸಲಾಗಿದೆ.

ರಾಜ್ಯದ ಎಲ್ಲ ಸರ್ಕಾರಿ, ಮಾನ್ಯತೆ ಪಡೆದಿರುವ ಅನುದಾನಿತ ಮತ್ತು ಖಾಸಗಿ ಶಾಲೆಗಳು ಆಯಾ ಶಾಲೆಯ ಅಭ್ಯರ್ಥಿ, ಖಾಸಗಿ ಮತ್ತು ಪುನರಾವರ್ತಿತ  ವಿದ್ಯಾರ್ಥಿಗಳನ್ನು ನೋಂದಣಿ ಮಾಡಿಕೊಳ್ಳಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...