alex Certify SSLC ಪರೀಕ್ಷೆ -2 ವಿಜ್ಞಾನ ವಿಷಯದ ಕೀ ಉತ್ತರ ಪ್ರಕಟ: ಆಕ್ಷೇಪಣೆಗಳಿದ್ದರೆ ಈ ವೆಬ್ ಸೈಟ್ ಗೆ ಭೇಟಿ ನೀಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ -2 ವಿಜ್ಞಾನ ವಿಷಯದ ಕೀ ಉತ್ತರ ಪ್ರಕಟ: ಆಕ್ಷೇಪಣೆಗಳಿದ್ದರೆ ಈ ವೆಬ್ ಸೈಟ್ ಗೆ ಭೇಟಿ ನೀಡಿ

ಬೆಂಗಳೂರು: 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವಿಜ್ಞಾನ ವಿಷಯದ ಕೀ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-2 ವಿಜ್ಞಾನ, ದ್ವಿತೀಯ ಭಾಷೆ ಇಂಗ್ಲೀಷ್ ಮತ್ತು ದ್ವಿತೀಯ ಭಾಷೆ ಕನ್ನಡ ವಿಷಯದ ಕೀ ಉತ್ತರಗಳನ್ನು ಜೂನ್ 21ರಂದು http://kseab.karnataka.gov.inನಲ್ಲಿ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರಿಂದ ಆಕ್ಷೇಪಣೆಗಳಿದ್ದರೆ ಆಹ್ವಾನಿಸಲಾಗಿದೆ.

ಆಕ್ಷೇಪಣೆಗಳಿದ್ದರೆ ಜೂನ್ 23ರಂದು ಸಂಜೆ 5:30ರೊಳಗೆ ಮಂಡಳಿಯ ಜಾಲತಾಣದ ಮೂಲಕ ಸಲ್ಲಿಸಬಹುದು. ಮಂಡಳಿಯ ಜಾಲತಾಣ http://kseab.karnataka.gov.in ಲಿಂಕ್ ನ್ನು ಬಳಸಿ ಆಕ್ಷೇಪಣೆಗಳಿದ್ದರೆ ಸಲ್ಲಿಸಬಹುದು ಎಂದು ಮಂಡಳಿ ತಿಳಿಸಿದೆ.

 

 

 

 

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...