alex Certify SSLC ಪರೀಕ್ಷೆ-2 ವೇಳಾಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ-2 ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳು ಅಂಕ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟವಾಗಿದೆ.

ಜೂನ್ 7ರಿಂದ ಜೂನ್ 14ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ-ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.

ವೇಳಾಪಟ್ಟಿ:

ಜೂನ್ 7, 2024: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ

ಜೂನ್ 8, 2024: ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ತುಳು, ಉರ್ದು, ಸಂಸ್ಕೃತ, ಕೊಂಕಣಿ, NSQF ವಿಷಯಗಳು

ಜೂನ್ 10, 2024: ಗಣಿತ/ ಸಮಾಜಶಾಸ್ತ್ರ

ಜೂನ್ 11, 2024: ಎಲೆಕ್ಟ್ರಿಕಲ್ ಇಂಜಿನಿಯರಿಂಗ್ IV, ಮೆಕ್ಯಾನಿಕಲ್ ಇಂಜಿನಿಯರಿಂಗ್-2, ಮೆಕ್ಯಾನಿಕಲ್ ಇಂಜಿನಿಯರಿಂಗ್- IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ -IV, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌, ANSI ‘C’ ನಲ್ಲಿ ಪ್ರೋಗ್ರಾಮಿಂಗ್, ಕಂಪ್ಯೂಟರ್ ಸೈನ್ಸ್‌, ಅರ್ಥಶಾಸ್ತ್ರ

ಜೂನ್ 12, 2024: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ

ಜೂನ್ 13, 2024: ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ

ಜೂನ್ 14, 2024: ಸಮಾಜ ವಿಜ್ಞಾನ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...