alex Certify ಗಮನಿಸಿ : SSLC ಪರೀಕ್ಷೆ-3 ರ ಕೀ ಉತ್ತರ ಪ್ರಕಟ, ಈ ರೀತಿ ಚೆಕ್ ಮಾಡಿ |Karnataka SSLC Exam-3 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : SSLC ಪರೀಕ್ಷೆ-3 ರ ಕೀ ಉತ್ತರ ಪ್ರಕಟ, ಈ ರೀತಿ ಚೆಕ್ ಮಾಡಿ |Karnataka SSLC Exam-3

ಬೆಂಗಳೂರು : 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-3ರ ವಿಷಯವಾರು ಕೀ ಉತ್ತರಗಳನ್ನು ದಿನಾಂಕ:08-08-2024ರಂದು ಮಂಡಲಿಯ ಜಾಲತಾಣದಲ್ಲಿ http://kseab.karnataka.gov.inನಲ್ಲಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು/ ಪೋಷಕರು/ಶಿಕ್ಷಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ಆಕ್ಷೇಪಣೆಗಳನ್ನು ದಿನಾಂಕ:10-08-2024ರ ಸಾಯಂಕಾಲ 5.30ಗಂಟೆಯೊಳಗೆ ಮಂಡಲಿಯ ಜಾಲತಾಣದ ಮೂಲಕ ಸಲ್ಲಿಸಲು ತಿಳಿಸಿದೆ. ಮಂಡಲಿಯ ಜಾಲತಾಣ http://kseab.karnataka.gov.in ৩০៩ ថ ក-20240 2.2.2.4. -35 ಉತ್ತರಗಳನ್ನು ಅವಲೋಕಿಸಲು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ಮಾಡಲಾಗಿದೆ.
ಸದರಿ ಮಾಹಿತಿಯನ್ನು ತಮ್ಮ ಜಿಲ್ಲೆಯಲ್ಲಿ ಪ್ರಚುರಪಡಿಸಿ ವಿದ್ಯಾರ್ಥಿಗಳು/ಶಿಕ್ಷಕರಿಗೆ ಮಾಹಿತಿಯು ತಿಳಿಯುವಂತೆ ಕ್ರಮ ಕೈಗೊಳ್ಳಲು ತಿಳಿಸಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಮಂಡಲಿಯು ಪರಿಗಣಿಸುವುದಿಲ್ಲ ಎಂದು ಈ ಮೂಲಕ ತಿಳಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...