alex Certify ವಿದ್ಯಾರ್ಥಿಗಳೇ ಗಮನಿಸಿ: ಎಸ್ಎಸ್ಎಲ್ಸಿ ಪರೀಕ್ಷೆ ಕೀ ಉತ್ತರ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳೇ ಗಮನಿಸಿ: ಎಸ್ಎಸ್ಎಲ್ಸಿ ಪರೀಕ್ಷೆ ಕೀ ಉತ್ತರ ಪ್ರಕಟ

ಬೆಂಗಳೂರು: ರಾಜ್ಯಾದ್ಯಂತ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ ಕೀ ಉತ್ತರಗಳನ್ನು ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ವಿಷಯವಾರು ಈ ಉತ್ತರಗಳನ್ನು ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಏಪ್ರಿಲ್ 8 ರವರೆಗೆ ಆಕ್ಷೇಪಣೆ ಸಲ್ಲಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅವಕಾಶ ಕಲ್ಪಿಸಿದೆ.

ಕೀ ಉತ್ತರಗಳನ್ನು ಗಮನಿಸಿ ಆಕ್ಷೇಪಣೆಗಳೇನಾದರೂ ಇದ್ದಲ್ಲಿ https://kseab.karnataka.gov.in ಮೂಲಕ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...