alex Certify SSLC ಪೂರಕ ಪರೀಕ್ಷೆಗೆ ಡೇಟ್ ಫಿಕ್ಸ್, ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪೂರಕ ಪರೀಕ್ಷೆಗೆ ಡೇಟ್ ಫಿಕ್ಸ್, ಇಲ್ಲಿದೆ ಮಾಹಿತಿ

ಬೆಂಗಳೂರು: ಸೆಪ್ಟೆಂಬರ್ 27, 29ರಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್ಸಿ ಬೋರ್ಡ್ ನಿಂದ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಮಂಡಳಿಯಿಂದ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಸೆಪ್ಟೆಂಬರ್ 27 ರಂದು ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಸೆಪ್ಟೆಂಬರ್ 29 ರಂದು ಪ್ರಥಮ, ದ್ವಿತೀಯ, ತೃತೀಯ ಭಾಷೆಗಳ ಪರೀಕ್ಷೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...