alex Certify SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇಂದು ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ -ಇಲ್ಲಿದೆ ವೆಬ್ ಸೈಟ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇಂದು ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ -ಇಲ್ಲಿದೆ ವೆಬ್ ಸೈಟ್ ಮಾಹಿತಿ

ಬೆಂಗಳೂರು: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಇಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇಂದು ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ಸೆಪ್ಟೆಂಬರ್ 27, 29ರಂದು ಪೂರಕ ಪರೀಕ್ಷೆ ನಡೆದಿದ್ದು, 53 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಎಸೆಸೆಲ್ಸಿ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು https://sslc.karnataka.gov.in ವೆಬ್ಸೈಟ್ ನಲ್ಲಿ ವೀಕ್ಷಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...