alex Certify ವಿದ್ಯಾರ್ಥಿಗಳ ಗಮನಕ್ಕೆ: ಮೇ 9 ಅಥವಾ 10ರಂದು SSLC ಪರೀಕ್ಷಾ ಫಲಿತಾಂಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳ ಗಮನಕ್ಕೆ: ಮೇ 9 ಅಥವಾ 10ರಂದು SSLC ಪರೀಕ್ಷಾ ಫಲಿತಾಂಶ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ವಿಳಂಬವಾಗಿದೆ.

ಮೇ 9 ಅಥವಾ 10ರಂದು ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮೂಲಗಳು ತಿಳಿಸುವೆ. ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಕೊಂಚ ತಡವಾಗಿ ಪ್ರಕಟವಾಗುತ್ತಿದೆ ಎನ್ನಲಾಗಿದೆ.

ಎಸ್.ಎಸ್.ಎಲ್.ಸಿ ಫಲಿತಾಂಶವನ್ನು kseab.karnataka.gov.in ಹಾಗೂ karresults.in ವೆಬ್ ಸೈಟ್ ಗಳಲ್ಲಿ ನೋಡಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...