alex Certify SSLC ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮುಖ್ಯ ಮಾಹಿತಿ: ಜೂ. 27ರಿಂದ ಪೂರಕ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮುಖ್ಯ ಮಾಹಿತಿ: ಜೂ. 27ರಿಂದ ಪೂರಕ ಪರೀಕ್ಷೆ

ಬೆಂಗಳೂರು: ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 27 ರಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ.

ಎಸ್ಎಸ್ಎಲ್ಸಿ ಪ್ರವೇಶ ಪತ್ರವನ್ನು ಶಾಲೆಗಳು ಡೌನ್ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಬಹುದಾಗಿದೆ. ವಿದ್ಯಾರ್ಥಿಗಳು ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಎಲ್ಲಾ ವಿದ್ಯಾರ್ಥಿಗಳಂತೆಯೇ 2022 -23 ನೇ ಸಾಲಿನಲ್ಲಿ ಕಾಲೇಜುಗಳಿಗೆ ಪ್ರವೇಶ ಪಡೆಯಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...