alex Certify ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜೂ. 12ರಿಂದ SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜೂ. 12ರಿಂದ SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಜೂನ್ 12ರಿಂದ 19ರವರೆಗೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರವರೆಗೆ ಬಹುತೇಕ ಎಲ್ಲಾ ಪರೀಕ್ಷೆಗಳು ನಡೆಯಲಿವೆ.

ಜೂನ್ 12 ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಇಂಗ್ಲಿಷ್

ಜೂನ್ 13 ವಿಜ್ಞಾನ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ

ಜೂನ್ 14 ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ

ಜೂನ್ 15 ಸಮಾಜ ವಿಜ್ಞಾನ

ಜೂನ್ 16 ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಸಂಸ್ಕೃತ, ಕೊಂಕಣಿ, ತುಳು

ಜೂನ್ 17 ಗಣಿತ ವಿಷಯದ ಪರೀಕ್ಷೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...