alex Certify BIG NEWS: CBSE 10 ನೇ ತರಗತಿ ಪರೀಕ್ಷೆ ರೀತಿ SSLC ಪರೀಕ್ಷೆಯೂ ರದ್ದು ವದಂತಿ ಬಗ್ಗೆ ಸುರೇಶ್ ಕುಮಾರ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: CBSE 10 ನೇ ತರಗತಿ ಪರೀಕ್ಷೆ ರೀತಿ SSLC ಪರೀಕ್ಷೆಯೂ ರದ್ದು ವದಂತಿ ಬಗ್ಗೆ ಸುರೇಶ್ ಕುಮಾರ್ ಮಾಹಿತಿ

ಬೆಂಗಳೂರು: ಜೂನ್ ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಸಿಬಿಎಸ್ಇ ರೀತಿ ರದ್ದು ಮಾಡುವ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸಿಬಿಎಸ್ಇ 10ನೇ ತರಗತಿ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಪರೀಕ್ಷೆ ಬಗ್ಗೆ ಊಹಾಪೋಹ ಕೇಳಿಬರುತ್ತಿದೆ. ಆದರೆ, ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಎಸ್ಎಸ್ಎಲ್ಸಿ ಪರೀಕ್ಷೆ ಜೂನ್ 21 ರಿಂದ ಆರಂಭವಾಗಬೇಕಿದೆ. ಹೀಗಾಗಿ ರಾಜ್ಯದಲ್ಲಿ ಸಿಬಿಎಸ್ಇ ರೀತಿ ನಿರ್ಧಾರ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...