alex Certify SSLC ಪರೀಕ್ಷೆ ನಿರೀಕ್ಷೆಯಲ್ಲಿದ್ದವರಿಗೆ ಸಚಿವರಿಂದ ಮುಖ್ಯ ಮಾಹಿತಿ, 1 -9 ನೇ ತರಗತಿಗೆ ಪರೀಕ್ಷೆ ಇಲ್ಲದೇ ಪಾಸ್ ಮಾಡುವ ಚಿಂತನೆ ಇಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ ನಿರೀಕ್ಷೆಯಲ್ಲಿದ್ದವರಿಗೆ ಸಚಿವರಿಂದ ಮುಖ್ಯ ಮಾಹಿತಿ, 1 -9 ನೇ ತರಗತಿಗೆ ಪರೀಕ್ಷೆ ಇಲ್ಲದೇ ಪಾಸ್ ಮಾಡುವ ಚಿಂತನೆ ಇಲ್ಲ

ಬೆಂಗಳೂರು: ಮಾರ್ಚ್ ತಿಂಗಳಲ್ಲೇ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ನಡೆಸುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಯ ಕೊಡುತ್ತೇವೆ. ಒಂದರಿಂದ 9 ನೇ ತರಗತಿಯವರೆಗೆ ವಿದ್ಯಾಗಮ ಆಧಾರದಲ್ಲಿ ಪರೀಕ್ಷೆ ನಡೆಯಲಿದೆ. ವಿದ್ಯಾಗಮ ತರಗತಿಯನ್ನು ಆಧರಿಸಿ ಪರೀಕ್ಷೆ ನಡೆಸುವ ಚಿಂತನೆ ಇದೆ. ಪರೀಕ್ಷೆ ಇಲ್ಲದೆ ಪಾಸ್ ಮಾಡುವ ಉದ್ದೇಶವಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...