alex Certify BIG BREAKING NEWS: SSLC ವಾರ್ಷಿಕ ಮುಖ್ಯ ಪರೀಕ್ಷೆ ವೇಳಾಪಟ್ಟಿ ಪ್ರಕಟ –ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: SSLC ವಾರ್ಷಿಕ ಮುಖ್ಯ ಪರೀಕ್ಷೆ ವೇಳಾಪಟ್ಟಿ ಪ್ರಕಟ –ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ SSLC ವಾರ್ಷಿಕ ಮುಖ್ಯಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಪರೀಕ್ಷೆ ನಡೆಯಲಿದೆ.

ಮಾರ್ಚ್ 28 -ಪ್ರಥಮ ಭಾಷೆ –ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ

ಮಾರ್ಚ್ 30 -ದ್ವಿತೀಯ ಭಾಷೆ –ಇಂಗ್ಲಿಷ್, ಕನ್ನಡ

ಏಪ್ರಿಲ್ 1 -ಎಕಾನಾಮಿಕ್ಸ್

ಏಪ್ರಿಲ್ 4 –ಗಣಿತ, ಸಮಾಜಶಾಸ್ತ್ರ

ಏಪ್ರಿಲ್ 6 -ಸೋಶಿಯಲ್ ಸೈನ್ಸ್

ಏಪ್ರಿಲ್ 8 -ತೃತೀಯ ಭಾಷೆ

ಏಪ್ರಿಲ್ 11 –ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...