alex Certify ಎಸ್ಎಸ್ಎಲ್ಸಿ ಪರೀಕ್ಷೆ -3 ವೇಳಾಪಟ್ಟಿ ಪ್ರಕಟ: ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್ಎಸ್ಎಲ್ಸಿ ಪರೀಕ್ಷೆ -3 ವೇಳಾಪಟ್ಟಿ ಪ್ರಕಟ: ಇಲ್ಲಿದೆ ವಿವರ

ಬೆಂಗಳೂರು: 2024ರ ಎಸ್ಎಸ್ಎಲ್ಸಿ ಪರೀಕ್ಷೆ -3 ವೇಳಾಪಟ್ಟಿ ಪ್ರಕಟಿಸಲಾಗಿದೆ. ಆಗಸ್ಟ್ 2 ರಿಂದ 9ರವರೆಗೆ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ ನಲ್ಲಿ ಮಾಹಿತಿ ಪ್ರಕಟಿಸಲಾಗಿದೆ.

ಆಗಸ್ಟ್ 2 ರಂದು ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್(NCERT), ಸಂಸ್ಕೃತ ವಿಷಯದ ಪರೀಕ್ಷೆಗಳು ನಡೆಯಲಿವೆ.

ಆಗಸ್ಟ್ 3 ರಂದು ತೃತೀಯ ಭಾಷೆ ಹಿಂದಿ(NCERT), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು,

ಆಗಸ್ಟ್ 5ರಂದು ಕೋರ್ ಸಬ್ಜೆಕ್ಟ್ ವಿಜ್ಞಾನ, ರಾಜ್ಯಶಾಸ್ತ್ರ, ಹಿಂದುಸ್ತಾನಿ ಸಂಗೀತ, ಕರ್ನಾಟಕ ಸಂಗೀತ

ಆಗಸ್ಟ್ 6 ರಂದು ಸಮಾಜ ವಿಜ್ಞಾನ,

ಆಗಸ್ಟ್ 7ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ

ಆಗಸ್ಟ್ 8ರಂದು ಗಣಿತ, ಸಮಾಜಶಾಸ್ತ್ರ

ಆಗಸ್ಟ್ 9ರಂದು ಅರ್ಥಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...