alex Certify SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ ಸಿದ್ಧತೆಗೆ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ ಸಿದ್ಧತೆಗೆ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯ ಸಿದ್ಧತೆಗಾಗಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಯಿಂದ 2025ರ ಎಸ್ಎಸ್ಎಲ್ಸಿ ಪರೀಕ್ಷೆ-1ರ ಸಿದ್ಧತೆಗಾಗಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ವಿದ್ಯಾರ್ಥಿಗಳ ಅಭ್ಯಾಸಕ್ಕಾಗಿ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳ ಪ್ರಶ್ನೆ ಪತ್ರಿಕೆಗಳನ್ನು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ https://kseab.karnataka.gov.in ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಗಮನಿಸಬಹುದಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...