alex Certify ಸರ್ಕಾರಿ ನೌಕರರ ಮುಷ್ಕರ ಎಫೆಕ್ಟ್: SSLC ಪರೀಕ್ಷೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರ ಮುಷ್ಕರ ಎಫೆಕ್ಟ್: SSLC ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಮುಷ್ಕರ ಪರಿಣಾಮ ಇಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ಪೂರ್ವಭಾವಿ ಪರೀಕ್ಷೆ ಮುಂದೂಡಲಾಗಿದೆ.

ಇಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ತೃತೀಯ ಭಾಷೆ ಹಿಂದಿ ವಿಷಯದ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಮಾರ್ಚ್ 6 ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

ಈ ಮೂಲಕ ಎಸ್ಎಸ್ಎಲ್ಸಿ ಪೂರ್ವಭಾವಿ ಪರೀಕ್ಷೆಗೂ ಮುಷ್ಕರದ ಬಿಸಿ ತಟ್ಟಿದೆ. ಕರ್ತವ್ಯಕ್ಕೆ ಗೈರು ಹಾಜರಾಗಲು ಪ್ರೌಢಶಾಲಾ ಶಿಕ್ಷಕರ ಸಂಘ ತೀರ್ಮಾನಿಸಿದೆ. ಇಂದು ಕರ್ತವ್ಯಕ್ಕೆ 80,000 ಪ್ರೌಢಶಾಲೆ ಶಿಕ್ಷಕರು ಗೈರು ಹಾಜರಾಗಿದ್ದಾರೆ. ಹೀಗಾಗಿ ಇಂದು ನಡೆಯಬೇಕಿದ್ದ ಹಿಂದಿ ವಿಷಯದ ಪೂರ್ವಭಾವಿ ಪರೀಕ್ಷೆ ಮುಂದೂಡಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...