alex Certify ವಿದ್ಯಾರ್ಥಿಗಳೇ ಗಮನಿಸಿ: ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳೇ ಗಮನಿಸಿ: ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಮೈಸೂರು: ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ತರುತ್ತೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಚಿವರು, ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ತರಲಾಗುವುದು. ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಪಾಸ್ ಆಗುವವರಿಗೆ ಮಾರ್ಕ್ಸ್ ಕಾರ್ಡ್ ನೀಡುವಾಗ ಸಪ್ಲಿಮೆಂಟರಿ ಎಂದು ನಮೂದಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಅಲ್ಲದೇ, ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಶಾಲೆಗಳ ಉನ್ನತೀಕರಣಗೊಳಿಸಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...