alex Certify SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ: ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ: ಇಲ್ಲಿದೆ ಮಾಹಿತಿ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವತಿಯಿಂದ ಜೂನ್ 25 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಡಿಸಿ ಆಫೀಸ್, ದಾವಣಗೆರೆ ಇಲ್ಲಿ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿ ಫಾರ್ಮಾ, ಬಿ ಫಾರ್ಮಾ, ಡಿಪ್ಲೊಮಾ, ಹಾಗೂ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಅರ್ಜಿದಾರರು 5 ಸೆಟ್ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ನೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂ 8105122556, 7483808321, 08192-259446 ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...