alex Certify ಕಾಲೇಜ್ ಮೆಟ್ಟಿಲೇರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇಂದು ಎಸ್ಎಸ್ಎಲ್ಸಿ ಫಲಿತಾಂಶ –ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಲೇಜ್ ಮೆಟ್ಟಿಲೇರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇಂದು ಎಸ್ಎಸ್ಎಲ್ಸಿ ಫಲಿತಾಂಶ –ಇಲ್ಲಿದೆ ಮಾಹಿತಿ

ಬೆಂಗಳೂರು: ಕೊರೋನಾ ನಡುವೆಯೂ ನಡೆದ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೆ ಹೇಳಲಾಗುವ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇವತ್ತು ಮಧ್ಯಾಹ್ನ ಪ್ರಕಟವಾಗಲಿದೆ.

ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಲಿದ್ದಾರೆ ಎಂದು ಈಗಾಗಲೇ ಘೋಷಿಸಲಾಗಿದೆ. ಅಂಕ ಆಧಾರಿತ ಫಲಿತಾಂಶ ಪ್ರಕಟವಾಗಲಿದ್ದು, 8.76 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಮಧ್ಯಾಹ್ನ 3:30 ಕ್ಕೆ https://sslc.karnataka.gov.in ವೆಬ್ ಸೈಟಲ್ಲಿ ಪಲಿತಾಂಶ ಲಭ್ಯವಿರಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರೌಢ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...