alex Certify ಎಸ್ಎಸ್ಎಲ್ಸಿ ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್ಎಸ್ಎಲ್ಸಿ ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಎಸ್ಎಸ್ಎಲ್ಸಿ ಫಲಿತಾಂಶದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ.

ಮೇ 15 ರ ಬದಲು 19 ಕ್ಕೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಮೌಲ್ಯಮಾಪನ ಕಾರ್ಯ ಸೇರಿದಂತೆ ವಿವಿಧ ಕಾರಣಗಳಿಂದ 19 ಕ್ಕೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

ನಿರೀಕ್ಷೆಗಿಂತ ತಡವಾಗಿ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ಅಂಕಗಳ ದಾಖಲೀಕರಣ ಸೇರಿದಂತೆ ವಿವಿಧ ಕಾರ್ಯಗಳನ್ನು ಪೂರ್ಣಗೊಳಿಸಿ ಫಲಿತಾಂಶ ಪ್ರಕಟಿಸಲು ಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮೇ 19 ರ ವೇಳೆಗೆ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...