alex Certify ಎಸ್ಎಸ್ಎಲ್ಸಿ ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್ಎಸ್ಎಲ್ಸಿ ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟಿಸಲಿದೆ. ಮೇ 12 ರಂದು ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲು ಪ್ರೌಢಶಿಕ್ಷಣ ಮಂಡಳಿ ಯೋಜಿಸಿತ್ತು.

ಮೌಲ್ಯಮಾಪನ ಕಾರ್ಯ ಕೊಂಚ ವಿಳಂಬವಾದ ಹಿನ್ನೆಲೆಯಲ್ಲಿ ಮೇ 15 ರ ವೇಳೆಗೆ ಫಲಿತಾಂಶ ಪ್ರಕಟಿಸಲಾಗುವುದು. ಮೇ 5 ರ ವೇಳೆಗೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳ್ಳಲಿದೆ. ನಂತರ ಅಂಕಗಳ ದಾಖಲೀಕರಣ ಪೂರ್ಣಗೊಳಿಸಿ ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಂಡು ಮೇ 15ರ ವೇಳೆಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...