alex Certify BIG NEWS: ಎಸ್.ಎಸ್.ಎಲ್.ಸಿ ಫಲಿತಾಂಶಕ್ಕೆ ಭಯಗೊಂಡು ನಾಪತ್ತೆಯಾದ ವಿದ್ಯಾರ್ಥಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಸ್.ಎಸ್.ಎಲ್.ಸಿ ಫಲಿತಾಂಶಕ್ಕೆ ಭಯಗೊಂಡು ನಾಪತ್ತೆಯಾದ ವಿದ್ಯಾರ್ಥಿ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿರುವ ಸುದ್ದಿ ತಿಳಿಯುತ್ತಿದ್ದಂತೆ ಭಯಗೊಂಡ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೆಟ್ಟಹಳ್ಳಿಯಲ್ಲಿ ನಡೆದಿದೆ.

ಮಂಡಿಗೆರೆ ಸರ್ಕಾರಿ ಶಾಲೆ ವಿದ್ಯಾರ್ಥಿ ಚಂದನ್ ಗೌಡ (16) ನಾಪತ್ತೆಯಾಗಿರುವ ವಿದ್ಯಾರ್ಥಿ. ಸುರೇಶ್ ಹಾಗೂ ರೂಪಾ ದಂಪತಿಯ ಮಗ ಚಂದನ್ ಎಸ್.ಎಸ್.ಎಲ್.ಸಿ ಫಲಿತಾಂಶಕ್ಕೆ ಆತಂಕಗೊಂಡು ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿಯಲ್ಲಿ ನಾಪತ್ತೆಯಾಗಿದ್ದಾನೆ. ಬೈರನಾಯಕನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿ ಕಾಣೆಯಾಗಿದ್ದಾನೆ. ಪೋಷಕರು ಮಗನಿಗಾಗಿ ಹುಡುಕಾಟ ನಡೆಸಿದ್ದು, ನೆಲಮಂಗಲ ಠಾಣೆಯಲ್ಲಿ ಪ್ರಕರ‍ಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...