alex Certify ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡ ಸಿಬ್ಬಂದಿ: ಡಯಾಲಿಸಿಸ್ ಸೇವೆ ಬಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡ ಸಿಬ್ಬಂದಿ: ಡಯಾಲಿಸಿಸ್ ಸೇವೆ ಬಂದ್

ಬೆಂಗಳೂರು: ಸೇವಾ ಭದ್ರತೆ, ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿ ಸೇವೆ ಸ್ಥಗಿತಗೊಳಿಸಿ ಗುರುವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ.

ಇದರಿಂದಾಗಿ ರಾಜ್ಯದಲ್ಲಿನ 167 ಡಯಾಲಿಸಿಸ್ ಕೇಂದ್ರಗಳು ಬಂದ್ ಆಗುವ ಸಾಧ್ಯತೆಯಿದ್ದು, ರೋಗಿಗಳು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಕಳೆದ ನಾಲ್ಕು ತಿಂಗಳಿಂದ ವೇತನ ನೀಡಿದ ಕಾರಣ ಜೀವನ ನಿರ್ವಹಣೆಗೆ ತೀವ್ರ ತೊಂದರೆಯಾಗಿದ್ದು, ಅನಿವಾರ್ಯವಾಗಿ ಸೇವೆ ಸ್ಥಗಿತಗೊಳಿಸಿ ಹೋರಾಟ ಕೈಗೊಂಡಿರುವುದಾಗಿ ಸಿಬ್ಬಂದಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...