alex Certify ಸುಮಲತಾ ಅಂಬರೀಶ್ ಪರವಾಗಿ ದರ್ಶನ್, ಯಶ್ ಜತೆ ನಾಲ್ವರು ಸ್ಟಾರ್ ನಟರ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಮಲತಾ ಅಂಬರೀಶ್ ಪರವಾಗಿ ದರ್ಶನ್, ಯಶ್ ಜತೆ ನಾಲ್ವರು ಸ್ಟಾರ್ ನಟರ ಪ್ರಚಾರ

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಅವರ ಪರವಾಗಿ ಜೋಡೆತ್ತುಗಳ ಜೊತೆಗೆ ಇನ್ನೂ ನಾಲ್ವರು ಸ್ಟಾರ್ ನಟರು ಪ್ರಚಾರ ನಡೆಸಲಿದ್ದಾರೆ.

ನಟ ಹಾಗೂ ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಮದ್ದೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಅಂಬರೀಶ್ ಅಭಿಮಾನಿಗಳಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅಭಿಷೇಕ್, ಲೋಕಸಭೆ ಚುನಾವಣೆಯಲ್ಲಿ ಅಂಬರೀಶ್ ಅಭಿಮಾನಿಗಳು ಒಗ್ಗಟ್ಟಾಗಿ ತಾಯಿಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಅಮ್ಮನ ಪರವಾಗಿ ನಟರಾದ ದರ್ಶನ್, ಯಶ್ ಪ್ರಚಾರದಲ್ಲಿ ಭಾಗಿಯಾಗಿ ಗೆಲುವಿಗೆ ಸಹಕಾರ ನೀಡಿದ್ದರು. ಈ ಚುನಾವಣೆಯಲ್ಲಿ ಜೋಡೆತ್ತುಗಳ ಜೊತೆಗೆ ಕನ್ನಡ ಚಿತ್ರರಂಗದ ಇನ್ನೂ ನಾಲ್ವರು ಸ್ಟಾರ್ ನಟರು ಪ್ರಚಾರ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...