alex Certify ರಾಜ್ಯದ B.Ed. ವಿದ್ಯಾರ್ಥಿಗಳೇ ಗಮನಿಸಿ : ವಿಶೇಷ ‘ಪ್ರೋತ್ಸಾಹಧನ’ಕ್ಕೆ ಅರ್ಜಿ ಸಲ್ಲಿಸಲು ಜ.20 ಕೊನೆಯ ದಿನ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ B.Ed. ವಿದ್ಯಾರ್ಥಿಗಳೇ ಗಮನಿಸಿ : ವಿಶೇಷ ‘ಪ್ರೋತ್ಸಾಹಧನ’ಕ್ಕೆ ಅರ್ಜಿ ಸಲ್ಲಿಸಲು ಜ.20 ಕೊನೆಯ ದಿನ.!

ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು (https://sevasindhu.Karnataka.gov.in) ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ 2025ರ ಜನವರಿ 20 ರ ವರೆಗೂ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://dom.karnataka.gov.in ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990, ಬೆಂಗಳೂರು ಗ್ರಾಮಾಂತರ ಜಿಲ್ಲಾ ದೂರವಾಣಿ ಸಂಖ್ಯೆ: 08022866966, ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 9986874857, ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 8660197516, ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 9591176959, ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 7676905779 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...