alex Certify BREAKING: ಬೆಂಗಳೂರು 153 ಸೇರಿ ರಾಜ್ಯದಲ್ಲಿಂದು 238 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರು 153 ಸೇರಿ ರಾಜ್ಯದಲ್ಲಿಂದು 238 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 238 ಜನರಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 317 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 7076 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.20 ರಷ್ಟು ಇದೆ.

ಒಟ್ಟು ಸೋಂಕಿತರ ಸಂಖ್ಯೆ 30,01,792 ಕ್ಕೆ ಏರಿಕೆಯಾಗಿದೆ. ಇದುವರೆಗೆ 29,56,405 ಜನ ಗುಣಮುಖರಾಗಿದ್ದು, 38,282 ಸೋಂಕಿತರು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇಂದು 153 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 185 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5596 ಸಕ್ರಿಯ ಪ್ರಕರಣಗಳು ಇವೆ.

ಬಾಗಲಕೋಟೆ, ಬಳ್ಳಾರಿ, ಬೆಂಗಳೂರು, ಗ್ರಾಮಾಂತರ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 153, ದಕ್ಷಿಣಕನ್ನಡ 19, ಕೊಡಗು 13, ಮೈಸೂರು 15 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು 2, ಮೈಸೂರು 1 ಸೇರಿ ರಾಜ್ಯದಲ್ಲಿ ಮೂವರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...