alex Certify ರಾಜ್ಯದಲ್ಲಿ ಕೊರೋನಾ ಇಳಿಕೆ: ಹೊಸದಾಗಿ 63 ಜನರಿಗೆ ಕೊರೋನಾ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಕೊರೋನಾ ಇಳಿಕೆ: ಹೊಸದಾಗಿ 63 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 63 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 14 ಜನರಿಗೆ ಸೋಂಕು ತಗುಲಿದೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 1.02 ರಷ್ಟು ಇದೆ. ಕಳೆದ 24 ಗಂಟೆಯಲ್ಲಿ 6143 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ 751 ಸಕ್ರಿಯ ಪ್ರಕರಣಗಳಿವೆ. 175 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...