alex Certify ರಾಜ್ಯದಲ್ಲಿಂದು 464 ಜನರಿಗೆ ಸೋಂಕು, ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 464 ಜನರಿಗೆ ಸೋಂಕು, ಇಬ್ಬರ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 464 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಇದುವರೆಗೆ 12,213 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,38,865 ಕ್ಕೆ ಏರಿಕೆಯಾಗಿದೆ. 5976 ಸಕ್ರಿಯ ಪ್ರಕರಣಗಳಿದ್ದು, 9,20,657 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 233 ಜನರಿಗೆ ಸೋಂಕು ತಗಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,98,644 ಕ್ಕೆ ಏರಿಕೆಯಾಗಿದೆ. ಇವತ್ತು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 4388 ಜನ ಮೃತಪಟ್ಟಿದ್ದಾರೆ. 3800 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 3,90,455 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...