alex Certify BIG NEWS : ನಾಳೆ ರಾಜ್ಯ ಬಿಜೆಪಿ ‘ಕೋರ್ ಕಮಿಟಿ ಸಭೆ’ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನಾಳೆ ರಾಜ್ಯ ಬಿಜೆಪಿ ‘ಕೋರ್ ಕಮಿಟಿ ಸಭೆ’ ನಿಗದಿ

ಬೆಂಗಳೂರು : ಆ.21 ರಂದು ಸೋಮವಾರ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಿಗದಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ 11 ಗಂಟೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ರಾಜ್ಯದ ಬಿಜೆಪಿ ನಾಯಕರು ಮಾತ್ರ ಭಾಗಿಯಾಗಲಿದ್ದಾರೆ.

5 ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ಬ್ಯುಸಿಯಾಗಿರುವ ಹಿನ್ನೆಲೆ ಸಭೆಯಲ್ಲಿ ರಾಜ್ಯದ ಬಿಜೆಪಿ ನಾಯಕರು ಮಾತ್ರ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆಪರೇಷನ್ ಹಸ್ತ, ಲೋಕಸಭೆ ಚುನಾವಣೆಗೆ ತಯಾರಿ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಬಿಜೆಪಿ ನಾಯಕರು ಚರ್ಚೆ ನಡೆಸಲಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...