alex Certify BREAKING NEWS: ಬೆಂಗಳೂರು 386 ಸೇರಿ ರಾಜ್ಯದಲ್ಲಿಂದು 1301 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರು 386 ಸೇರಿ ರಾಜ್ಯದಲ್ಲಿಂದು 1301 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1301 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 1614 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 17 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ 18,970 ಸಕ್ರಿಯ ಪ್ರಕರಣಗಳು ಇವೆ. ಇವತ್ತು 1,86,900 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.69 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ 386 ಜನರಿಗೆ ಸೋಂಕು ತಗುಲಿದ್ದು, 386 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. 7341 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...