alex Certify ಶಾಕಿಂಗ್ ನ್ಯೂಸ್: ಹಳೆ ದಾಖಲೆ ಉಡೀಸ್ -ರಾಜ್ಯದಲ್ಲಿಂದು 25795 ಮಂದಿಗೆ ಸೋಂಕು; ಬೆಂಗಳೂರು ಸೇರಿ ಜಿಲ್ಲೆಗಳಲ್ಲೂ ಕೊರೋನಾ ಬ್ಲಾಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಹಳೆ ದಾಖಲೆ ಉಡೀಸ್ -ರಾಜ್ಯದಲ್ಲಿಂದು 25795 ಮಂದಿಗೆ ಸೋಂಕು; ಬೆಂಗಳೂರು ಸೇರಿ ಜಿಲ್ಲೆಗಳಲ್ಲೂ ಕೊರೋನಾ ಬ್ಲಾಸ್ಟ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಹೊಸದಾಗಿ 25,795 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇವತ್ತು ಒಂದೇ ದಿನ 123 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,47,997 ಕ್ಕೆ ಏರಿಕೆಯಾಗಿದೆ.

243 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ರಾಜ್ಯದಲ್ಲಿ 5624 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 10,37,857 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 1,96,236 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ ಕೊರೋನಾ ಸುನಾಮಿಯೇ ಎದ್ದಿದ್ದು, ಬರೋಬ್ಬರಿ 15,244 ಜನರಿಗೆ ಸೋಂಕು ತಗುಲಿದೆ. 68 ಸೋಂಕಿತರು ಸಾವನ್ನಪ್ಪಿದ್ದಾರೆ. 1,37,813 ಸಕ್ರಿಯ ಪ್ರಕರಣಗಳು ಇವೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...