alex Certify BIG BREAKING: ಬೆಂಗಳೂರು ಸೇರಿ ರಾಜ್ಯದಲ್ಲಿಂದು ಕೊರೋನಾ ಬ್ಲಾಸ್ಟ್: 328 ಜನರ ಜೀವ ತೆಗೆದ ಸೋಂಕು -49 ಸಾವಿರ ಮಂದಿಗೆ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಂಗಳೂರು ಸೇರಿ ರಾಜ್ಯದಲ್ಲಿಂದು ಕೊರೋನಾ ಬ್ಲಾಸ್ಟ್: 328 ಜನರ ಜೀವ ತೆಗೆದ ಸೋಂಕು -49 ಸಾವಿರ ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 49,058 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅದೇ ರೀತಿ ಬೆಂಗಳೂರಿನಲ್ಲಿ 23,706 ಜನರಿಗೆ ಸೋಂಕು ತಗಲಿರುವ ವರದಿ ಬಂದಿದೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ 328 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇಂದು 139 ಮಂದಿ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...