
ಬೆಂಗಳೂರು: ರಾಜ್ಯದಲ್ಲಿ ಇಂದು 596 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 39,305 ಜನರಿಗೆ ಕೊರೊನಾ ಸೋಂಕು ತಗುಲಿದೆ.
ಅದೇ ರೀತಿ ರಾಜಧಾನಿ ಬೆಂಗಳೂರಿನಲ್ಲಿ ಇಂದು 16,747 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಿನಲ್ಲಿಂದು 374 ಸೋಂಕಿತರು ಸಾವನ್ನಪ್ಪಿದ್ದಾರೆ.