alex Certify BIG SHOCKING: ಬೆಚ್ಚಿ ಬೀಳಿಸುವಂತಿದೆ ಬೆಂಗಳೂರು ಸೇರಿ ರಾಜ್ಯದಲ್ಲಿನ ಸಾವಿನ ಸಂಖ್ಯೆ –ಮತ್ತೊಂದು ದಾಖಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ಬೆಚ್ಚಿ ಬೀಳಿಸುವಂತಿದೆ ಬೆಂಗಳೂರು ಸೇರಿ ರಾಜ್ಯದಲ್ಲಿನ ಸಾವಿನ ಸಂಖ್ಯೆ –ಮತ್ತೊಂದು ದಾಖಲೆ

ಬೆಂಗಳೂರು: ರಾಜ್ಯದಲ್ಲಿ ಇಂದು 596 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 39,305 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಅದೇ ರೀತಿ ರಾಜಧಾನಿ ಬೆಂಗಳೂರಿನಲ್ಲಿ ಇಂದು 16,747 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಿನಲ್ಲಿಂದು 374 ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...