alex Certify BREAKING: ರಾಜ್ಯದಲ್ಲಿಂದು 501 ಜನರಿಗೆ ಕೊರೋನಾ, ನಾಲ್ವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿಂದು 501 ಜನರಿಗೆ ಕೊರೋನಾ, ನಾಲ್ವರ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 501 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,33,578 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು ಕೊರೋನಾ ಸೋಂಕಿನಿಂದ ನಾಲ್ವರು ಸಾವನ್ನಪ್ಪಿದ್ದಾರೆ. ಇದುವರೆಗೂ 12,185 ಜನ ಸೋಂಕಿತರು ಮೃತಪಟ್ಟಿದ್ದಾರೆ. ಸೋಂಕಿತರಲ್ಲಿ ಇದುವರೆಗೆ 9,13,677 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 7697 ಜನರಿಗೆ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...