alex Certify BREAKING: ರಾಜ್ಯದಲ್ಲಿಂದು 1781 ಜನರಿಗೆ ಕೊರೋನಾ ಸೋಂಕು ದೃಢ, 17 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿಂದು 1781 ಜನರಿಗೆ ಕೊರೋನಾ ಸೋಂಕು ದೃಢ, 17 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1781 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸಂಖ್ಯೆ 8,69,561 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿನಿಂದ 17 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ 11,621 ಮುಂದಿ ಮೃತಪಟ್ಟಿದ್ದಾರೆ. ಇದುವರೆಗೆ 8,33,169 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು. 24,752 ಜನ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...