alex Certify BIG NEWS: ಕೊರೋನಾ ತಡೆ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ, 2.5 ಕೋಟಿಗೂ ಅಧಿಕ ಡೋಸ್ ಲಸಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾ ತಡೆ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ, 2.5 ಕೋಟಿಗೂ ಅಧಿಕ ಡೋಸ್ ಲಸಿಕೆ

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜನತೆಗೆ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿಯೂ ಲಸಿಕೆ ಲಭ್ಯವಿದೆ.

ಕೊರೋನಾ ನಿಯಂತ್ರಣದಲ್ಲಿ ಮಹತ್ವದ ಮೈಲಿಗಲ್ಲು ಸ್ಥಾಪನೆಯಾಗಿದೆ. ರಾಜ್ಯದಲ್ಲಿ ಇದುವರೆಗೆ ಯಶಸ್ವಿಯಾಗಿ 2.5 ಕೋಟಿಗೂ ಅಧಿಕ  ಡೋಸ್ ಲಸಿಕೆ ನೀಡಲಾಗಿದೆ. ಇದುವರೆಗೆ 2,06,01,462 ಮೊದಲನೇ ಡೋಸ್, 45,20,1506 ಎರಡನೇ ಡೋಸ್  ಲಸಿಕೆ ನೀಡಲಾಗಿದೆ. 7609 ಸರ್ಕಾರಿ ಮತ್ತು 598 ಖಾಸಗಿ ಸೇರಿದಂತೆ 8207 ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...