alex Certify BREAKING NEWS: ರಾಜ್ಯದಲ್ಲಿಂದು 2162 ಜನರಿಗೆ ಸೋಂಕು, 48 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿಂದು 2162 ಜನರಿಗೆ ಸೋಂಕು, 48 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2162 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 2879 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 48 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

37,141 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 1.48 ರಷ್ಟು ಇದೆ. ಇವತ್ತು 1,45,666 ಪರೀಕ್ಷೆ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 452 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 5 ಮಂದಿ ಮೃತಪಟ್ಟಿದ್ದಾರೆ. 746 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...