alex Certify BIG BREAKING: ಹಳೆಯ ದಾಖಲೆ ಉಡೀಸ್: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ ಇಂದಿನ ಕೊರೋನಾ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಹಳೆಯ ದಾಖಲೆ ಉಡೀಸ್: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ ಇಂದಿನ ಕೊರೋನಾ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 3176 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 47,253 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ 87 ಮಂದಿ ಮೃತಪಟ್ಟಿದ್ದು, ಇದುವರೆಗೆ 929 ಮಂದಿ ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಬ್ಲಾಸ್ಟ್ ಆಗಿದ್ದು 1975 ಜನರಿಗೆ ಸೋಂಕು ತಗುಲಿದೆ. ಇವತ್ತು ಒಂದೇ ದಿನ 60 ಮಂದಿ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...