ಬೆಂಗಳೂರು: ರಾಜ್ಯ ಸರ್ಕಾರದಿಂದ ನಗರ ಸ್ಥಳೀಯ ಸಂಸ್ಥೆಗಳ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಪ್ರಕಟಿಸಿದೆ.
ರಾಜ್ಯದ 61 ನಗರ ಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ.
117 ಪಟ್ಟಣ ಪಂಚಾಯಿತಿ
123 ಪುರಸಭೆ