alex Certify BIG NEWS : ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜಿಸುವಂತೆ ‘ರಾಜ್ಯ ಸರ್ಕಾರ’ ಸುತ್ತೋಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜಿಸುವಂತೆ ‘ರಾಜ್ಯ ಸರ್ಕಾರ’ ಸುತ್ತೋಲೆ

ಬೆಂಗಳೂರು : 2023-24ನೇ ಸಾಲಿನಲ್ಲಿ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಫೆಬ್ರವರಿ- 2024ರ ಅಂತ್ಯದೊಳಗಾಗಿ ಪ್ರತಿ ವರ್ಷದಂತೆ ಸಂಘಟಿಸಲು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಸದರಿ ಕ್ರೀಡಾಕೂಟದ ಆಯೋಜನೆಗೆ ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದ್ದು ಸದರಿ ಅನುದಾನದಿಂದ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ಈ ಕೆಳಕಂಡ ಕ್ರೀಡೆಗಳಲ್ಲಿ ನಿಯಮಾವಳಿಗಳನ್ನಯ ಆಯೋಜಿಸಲು ಸೂಚಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...