alex Certify BIG BREAKING: ವಿಧಾನ ಪರಿಷತ್ ನಲ್ಲಿ ಸರ್ಕಾರಕ್ಕೆ ಮುಖಭಂಗ: ‘ಹಿಂದೂ ಧಾರ್ಮಿಕ’ ವಿಧೇಯಕ ತಿರಸ್ಕೃತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ವಿಧಾನ ಪರಿಷತ್ ನಲ್ಲಿ ಸರ್ಕಾರಕ್ಕೆ ಮುಖಭಂಗ: ‘ಹಿಂದೂ ಧಾರ್ಮಿಕ’ ವಿಧೇಯಕ ತಿರಸ್ಕೃತ

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ತಿದ್ದುಪಡಿ ವಿಧೇಯಕ ತಿರಸ್ಕೃತಗೊಂಡಿದೆ.

ಉಪ ಸಭಾಪತಿ ಪ್ರಾಣೇಶ್ ಅವರು ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದ್ದರು. ವಿಧೇಯಕದ ಪರ 7 ಮತ್ತು ವಿರೋಧವಾಗಿ 18 ಮತ ಚಲಾವಣೆಯಾಗಿದೆ. ಬಿಲ್ ತಿರಸ್ಕಾರಗೊಂಡ ನಂತರ ಬಿಜೆಪಿ ಸದಸ್ಯರು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಸದಸ್ಯರು ಭಾರತ್ ಮಾತಾ ಕೀ ಜೈ ಮತ್ತು ಜೈ ಭೀಮ್ ಎಂದು ಘೋಷಣೆ ಕೂಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...