ಬೆಂಗಳೂರು : 71 `PSI’ ಗಳಿಗೆ ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ( Karnataka Government) ಆದೇಶ ಹೊರಡಿಸಿದೆ.
ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದು, ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಳಕಂಡ ಪಿಎಸ್ಐ ರವರನ್ನು ಆಡಳಿತಾತ್ಮಕ ಕಾರಣಗಳಿಂದ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದ್ದಾರೆ.
ಅದೇ ರೀತಿ 6 ಮಂದಿ ಡಿವೈಎಸ್ಪಿ (ಸಿವಿಲ್) ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.6 ಡಿವೈಎಸ್ಪಿ ಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಆದೇಶಿಸಲಾಗಿದೆ.



