ಬೆಂಗಳೂರು : 33 ಗ್ರೇಡ್ 1 ಹಾಗೂ ಗ್ರೇಡ್ 2 ತಹಶೀಲ್ದಾರ್ ಗಳ ವರ್ಗಾವಣೆ/ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲ್ದಾರ್ ಗ್ರೇಡ್-1 ಮತ್ತು ಗ್ರೇಡ್-2 ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆವರ್ಗಾಯಿಸಿ/ಸ್ಥಳನಿಯುಕ್ತಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.