alex Certify ರಾಜ್ಯ ಸರ್ಕಾರದಿಂದ 33 ಮಂದಿ ʻDYSPʼ ಗಳನ್ನು ವರ್ಗಾವಣೆ ಮಾಡಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ 33 ಮಂದಿ ʻDYSPʼ ಗಳನ್ನು ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ ಮಾಡಿದ್ದು, ಮತ್ತೆ 33 ಮಂದಿ ಡಿವೈಎಸ್ ಪಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಡಿವೈಎಸ್‌ಪಿ (ಸಿವಿಲ್) ರವರುಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಆದೇಶಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...