alex Certify 7ನೇ ವೇತನ ಆಯೋಗ ಜಾರಿಗೆ ರಾಜ್ಯ ಸರ್ಕಾರ ಬದ್ಧ : CM ಸಿದ್ಧರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

7ನೇ ವೇತನ ಆಯೋಗ ಜಾರಿಗೆ ರಾಜ್ಯ ಸರ್ಕಾರ ಬದ್ಧ : CM ಸಿದ್ಧರಾಮಯ್ಯ

ಬೆಂಗಳೂರು : ಏಳನೇ ವೇತನ ಆಯೋಗ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಏಳನೇ ವೇತನ ಆಯೋಗದ ಜಾರಿಗೆ ಸರ್ಕಾರ ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಿದೆ. ಆಯೋಗದ ಅಂತಿಮ ವರದಿ ಬಂದ ನಂತರ ಖಂಡಿತ ಜಾರಿ ಮಾಡುತ್ತೇವೆ. ಈ ಬಗ್ಗೆ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ನೌಕರರಿಗೆ ಅಭಯ ನೀಡಿದ್ದಾರೆ..

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...