alex Certify ರಾಜ್ಯ ಸರ್ಕಾರದಿಂದ 67 ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ 67 ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 67  ತಹಸೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಪ್ರಯುಕ್ತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಅವರುಗಳ ಹೆಸರುಗಳ ಮುಂದೆ ನಮೂದಿಸಲಾದ ಹುದ್ದೆಗಳಿಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ/ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...